2 ಅರಸುಗಳು 13:22 - ಕನ್ನಡ ಸಮಕಾಲಿಕ ಅನುವಾದ22 ಯೆಹೋವಾಹಾಜನ ದಿವಸಗಳೆಲ್ಲಾ ಅರಾಮಿನ ಅರಸನಾದ ಹಜಾಯೇಲನು ಇಸ್ರಾಯೇಲರನ್ನು ಬಾಧೆಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಾಯೇಲರನ್ನು ಪೀಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸಿರಿಯಾದವರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಯೇಲರನ್ನು ಪೀಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅರಾಮ್ಯರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳಿಕೆಯಲ್ಲೆಲ್ಲಾ ಇಸ್ರಾಯೇಲ್ಯರನ್ನು ಪೀಡಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೆಹೋವಾಹಾಜನು ಆಳುತ್ತಿದ್ದ ದಿನಗಳಲ್ಲೆಲ್ಲಾ ಅರಾಮ್ಯರ ರಾಜನಾದ ಹಜಾಯೇಲನು ಇಸ್ರೇಲಿಗೆ ತೊಂದರೆ ಕೊಡುತ್ತಿದ್ದನು. ಅಧ್ಯಾಯವನ್ನು ನೋಡಿ |