Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 13:24 - ಕನ್ನಡ ಸಮಕಾಲಿಕ ಅನುವಾದ

24 ಅರಾಮಿನ ಅರಸನಾದ ಹಜಾಯೇಲನು ಮರಣಹೊಂದಿದನು. ಅವನ ಮಗ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಸಿರಿಯಾದವರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗ ಬೆನ್ಹದದನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಾಮ್ಯರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗನಾದ ಬೆನ್ಹದದನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅರಾಮ್ಯರ ರಾಜನಾದ ಹಜಾಯೇಲನು ಸತ್ತಮೇಲೆ ಬೆನ್ಹದದನು ನೂತನ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 13:24
6 ತಿಳಿವುಗಳ ಹೋಲಿಕೆ  

ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?


ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.


ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಿಸಿಕೊಂಡು, ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಯಲ್ಲಿಯೂ, ಹಜಾಯೇಲನ ಮಗ ಬೆನ್ಹದದನ ಕೈಯಲ್ಲಿಯೂ ಬಹುಕಾಲ ಒಪ್ಪಿಸಿದರು.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು