2 ಅರಸುಗಳು 14:27 - ಕನ್ನಡ ಸಮಕಾಲಿಕ ಅನುವಾದ27 ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನೆಂದು ಯೆಹೋವ ದೇವರು ಹೇಳದೇ ಇದ್ದುದರಿಂದ, ಯೋವಾಷನ ಮಗ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಯೆಹೋವನು ಇದನ್ನು ನೋಡಿ ಇಸ್ರಾಯೇಲರನ್ನು ಭೂಲೋಕದಿಂದ ನಿರ್ನಾಮ ಮಾಡುವುದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ಅವರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಅವರನ್ನು ಭೂಲೋಕದಿಂದ ನಿರ್ನಾಮ ಮಾಡುವದಕ್ಕೆ ಮನಸ್ಸಿಲ್ಲದೆ ಯೋವಾಷನ ಮಗನಾದ ಯಾರೊಬ್ಬಾಮನ ಮುಖಾಂತರವಾಗಿ ರಕ್ಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈ ಲೋಕದಿಂದ ಇಸ್ರೇಲರ ಹೆಸರನ್ನೇ ತಾನು ಅಳಿಸಿಹಾಕುತ್ತೇನೆಂದು ಯೆಹೋವನು ಹೇಳಿರಲಿಲ್ಲ. ಆದ್ದರಿಂದ ಇಸ್ರೇಲಿನ ಜನರನ್ನು ರಕ್ಷಿಸಲು ಯೆಹೋವನು ಯೋವಾಷನ ಮಗನಾದ ಯಾರೊಬ್ಬಾಮನನ್ನು ಉಪಯೋಗಿಸಿಕೊಂಡನು. ಅಧ್ಯಾಯವನ್ನು ನೋಡಿ |