Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:35 - ಕನ್ನಡ ಸಮಕಾಲಿಕ ಅನುವಾದ

35 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆದರೆ ಇವನ ಕಾಲದಲ್ಲೂ ಪೂಜಾಸ್ಥಳಗಳು ಇನ್ನು ಹಾಗೆಯೇ ಇದ್ದವು. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದರು. ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಡಲಿಲ್ಲವಾದದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಲನ್ನು ಇಡಿಸಿದವನು ಇವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ಅವನು ಉನ್ನತಸ್ಥಳಗಳನ್ನು ನಾಶಗೊಳಿಸಲಿಲ್ಲ. ಈ ಪೂಜಾಸ್ಥಳಗಳಲ್ಲಿ ಜನರು ಯಜ್ಞಗಳನ್ನು ಅರ್ಪಿಸುತ್ತಿದ್ದರು ಮತ್ತು ಧೂಪವನ್ನು ಸುಡುತ್ತಿದ್ದರು. ಯೋತಾಮನು ಯೆಹೋವನ ಆಲಯಕ್ಕೆ ಮೇಲ್ಬಾಗಿಲನ್ನು ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:35
7 ತಿಳಿವುಗಳ ಹೋಲಿಕೆ  

ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?


ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.


ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.


ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು