Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 15:6 - ಕನ್ನಡ ಸಮಕಾಲಿಕ ಅನುವಾದ

6 ಅಜರ್ಯನ ಇತರ ಕ್ರಿಯೆಗಳನ್ನು ಅವನು ಮಾಡಿದ ಸಮಸ್ತವನ್ನು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಜರ್ಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಜರ್ಯನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಅಜರ್ಯನು ಮಾಡಿದ ಇತರ ಮಹಾಕಾರ್ಯಗಳನ್ನು ಕುರಿತು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 15:6
6 ತಿಳಿವುಗಳ ಹೋಲಿಕೆ  

ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.


ಅಜರ್ಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.


ರೆಹಬ್ಬಾಮನ ಉಳಿದ ಕಾರ್ಯಗಳೂ, ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು