2 ಅರಸುಗಳು 15:9 - ಕನ್ನಡ ಸಮಕಾಲಿಕ ಅನುವಾದ9 ಅವನು ತನ್ನ ಪಿತೃಗಳು ಮಾಡಿದ ಪ್ರಕಾರ, ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಜೆಕರ್ಯನು ಮಾಡಿದನು. ಅವನ ಪೂರ್ವಿಕರು ಮಾಡಿದಂತೆಯೇ ಅವನೂ ಮಾಡಿದನು. ಇಸ್ರೇಲರನ್ನು ಪಾಪಮಾಡುವಂತೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದಂತಹ ಪಾಪಕೃತ್ಯಗಳನ್ನು ಅವನು ನಿಲ್ಲಿಸಲಿಲ್ಲ. ಅಧ್ಯಾಯವನ್ನು ನೋಡಿ |