2 ಅರಸುಗಳು 17:10 - ಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲು ಕಂಬ, ಅಶೇರ ವಿಗ್ರಹಸ್ತಂಭ ಇವುಗಳನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲುಕಂಬ, ಅಶೇರವಿಗ್ರಹ ಸ್ತಂಭ ಇವುಗಳನ್ನು ನಿಲ್ಲಿಸಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಸ್ರೇಲರು ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಗಿಡಗಳ ಅಡಿಯಲ್ಲೂ ಸ್ಮಾರಕಕಲ್ಲುಗಳನ್ನು ಮತ್ತು ಅಶೇರ್ ವಿಗ್ರಹಕಲ್ಲುಗಳನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿ |