Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 17:30 - ಕನ್ನಡ ಸಮಕಾಲಿಕ ಅನುವಾದ

30 ಬಾಬಿಲೋನಿನ ಜನರು ಸುಕ್ಕೋತ್ ಬೆನೋತ್ ವಿಗ್ರಹವನ್ನು ಮಾಡಿದರು; ಕೂತವಿನ ಜನರು ನೇರ್ಗಲ್ ವಿಗ್ರಹವನ್ನು ಮಾಡಿಕೊಂಡರು; ಹಮಾತಿನ ಜನರು ಅಷೀಮಾವನ್ನು ಮಾಡಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಬಾಬೆಲಿನವರು ಸುಕ್ಕೋತ್ಬೆನೋತ್ ನನ್ನೂ, ಕೂತದವರು ನೇರ್ಗೆಲ್ ನನ್ನೂ ಹಮಾತಿನವರು ಅಷೀಮನನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಬಾಬಿಲೋನಿನವರು ಸುಕ್ಕೋತ್ಬೆನೋತ್, ಕೂತದವರು ನೇರ್ಗಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಬಾಬೆಲಿನವರು ಸುಕ್ಕೋತ್ಬೆನೋತ್, ಕೂತದವರು ನೇರ್ಗಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಾಬಿಲೋನಿನ ಜನರು ಸುಳ್ಳುದೇವತೆಯಾದ ಸುಕ್ಕೋತ್ಬೆನೋತನ್ನು ನಿರ್ಮಿಸಿದರು. ಕೂತದ ಜನರು ಸುಳ್ಳುದೇವತೆಯಾದ ನೇರ್ಗಲ್‌ಯನ್ನು ಮಾಡಿದರು. ಹಮಾತಿನ ಜನರು ಸುಳ್ಳುದೇವತೆಯಾದ ಅಷೀಮಾವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 17:30
2 ತಿಳಿವುಗಳ ಹೋಲಿಕೆ  

ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು