2 ಅರಸುಗಳು 17:41 - ಕನ್ನಡ ಸಮಕಾಲಿಕ ಅನುವಾದ41 ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆ ಜನಾಂಗಗಳವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದರೂ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆ ಜನಾಂಗಗಳವರು ಯೆಹೋವ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನೂ ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿರುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಅನ್ಯಜನಾಂಗಗಳು ಯೆಹೋವನಲ್ಲಿ ಭಕ್ತಿಯಿಂದಿದ್ದರೂ ತಮ್ಮ ಸ್ವಂತ ವಿಗ್ರಹಗಳನ್ನು ಪೂಜಿಸುತ್ತಿದ್ದರು. ಅವರ ಮಕ್ಕಳು ಮತ್ತು ಮೊಮ್ಮಕ್ಕಳು ತಮ್ಮ ಪೂರ್ವಿಕರು ಮಾಡಿದಂತಹ ಕಾರ್ಯಗಳನ್ನು ಮಾಡುತ್ತಿದ್ದರು. ಅವರು ಇಂದಿಗೂ ಇಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿ |