2 ಅರಸುಗಳು 18:28 - ಕನ್ನಡ ಸಮಕಾಲಿಕ ಅನುವಾದ28 ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಂತರ, ರಬ್ಷಾಕೆಯು ಎದ್ದು ನಿಂತು ಯೂದಾಯ ಭಾಷೆಯಲ್ಲಿ, “ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರೂ ಭಾಷೆಯಲ್ಲೇ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಗೋಡೆಯ ಮೇಲೆ ನಿಂತವರಿಗೆ ಯೂದಾಯ ಭಾಷೆಯಲ್ಲಿ - ಅಶ್ಶೂರದ ಮಹಾರಾಜನ ಮಾತನ್ನು ಕೇಳಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಂತರ ಸೇನಾಧಿಪತಿಯು ಯೂದಾಯ ಭಾಷೆಯಲ್ಲಿ ಗಟ್ಟಿಯಾಗಿ, “ಅಶ್ಶೂರದ ಮಹಾರಾಜನ ಈ ಸಂದೇಶವನ್ನು ಕೇಳಿರಿ! ಅಧ್ಯಾಯವನ್ನು ನೋಡಿ |