2 ಅರಸುಗಳು 18:34 - ಕನ್ನಡ ಸಮಕಾಲಿಕ ಅನುವಾದ34 ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ ಮತ್ತು ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಲು ಸಾಧ್ಯವಾಯಿತೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ದೇವತೆಗಳೇನಾದವು? ಅವು ಸಮಾರ್ಯವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿದವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಹಮಾತ್ ಮತ್ತು ಅರ್ಪಾದ್ ದೇವರುಗಳು ಎಲ್ಲಿವೆ? ಸೆಫರ್ವಯಿಮ್, ಹೇನ, ಇವ್ವಾದ ದೇವರುಗಳು ಎಲ್ಲಿವೆ? ಸಮಾರ್ಯವನ್ನು ನನ್ನ ಕೈಗೆ ಸಿಗದಂತೆ ಅವು ರಕ್ಷಿಸಿದವೇ? ಇಲ್ಲ! ಅಧ್ಯಾಯವನ್ನು ನೋಡಿ |