Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 19:27 - ಕನ್ನಡ ಸಮಕಾಲಿಕ ಅನುವಾದ

27 “ ‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ನೀನು ಕುಳಿತುಕೊಳ್ಳುವುದು, ಹೋಗುವುದು, ಬರುವುದೂ ನನಗೆ ಗೊತ್ತುಂಟು. ನೀನು ನನ್ನ ಮೇಲೆ ರೌದ್ರಾವೇಷವಾಗಿರುವುದನ್ನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನನಗೆ ಗೊತ್ತಿದೆ ನೀ ಕೂರುವುದು, ನೀ ಹೋಗಿಬರುವುದು ನನಗೆ ತಿಳಿದಿದೆ ನೀ ನನ್ನ ಮೇಲೆ ರೌದ್ರಾವೇಶಗೊಂಡಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀನು ಕೂತುಕೊಳ್ಳುವದೂ ಹೋಗುವದೂ ಬರುವದೂ ನನಗೆ ಗೊತ್ತುಂಟು; ನೀನು ನನ್ನ ಮೇಲೆ ರೌದ್ರಾವೇಶನಾಗಿರುವದನ್ನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ಮೇಲೇಳುವುದೂ ಕುಳಿತುಕೊಳ್ಳುವುದೂ ನನಗೆ ಗೊತ್ತಿದೆ. ನೀನು ಒಳಗೆ ಬರುವುದೂ ಹೊರಗೆ ಹೋಗುವುದೂ ನನಗೆ ತಿಳಿದಿದೆ. ನೀನು ನನ್ನ ವಿರುದ್ಧ ಯಾವಾಗ ದಂಗೆಯೇಳುವೆ ಎಂಬುದೂ ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 19:27
7 ತಿಳಿವುಗಳ ಹೋಲಿಕೆ  

ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.


ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಆಶೀರ್ವಾದ, ಬರುವಾಗಲೂ ನಿಮಗೆ ಆಶೀರ್ವಾದ.


ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಶಾಪ, ಬರುವಾಗಲೂ ಶಾಪ.


ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು