2 ಅರಸುಗಳು 2:11 - ಕನ್ನಡ ಸಮಕಾಲಿಕ ಅನುವಾದ11 ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ, ಪಕ್ಕನೆ ಅಗ್ನಿಮಯವಾದ ರಥಗಳು ನಡುವೆ ಬಂದು ಅವರಿಬ್ಬರನ್ನು ಬೇರ್ಪಡಿಸಿದವು. ಎಲೀಯನು ಸುಂಟರಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಏರಿ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಎಲೀಯ ಮತ್ತು ಎಲೀಷ ಒಟ್ಟಿಗೆ ನಡೆಯುತ್ತಾ ಮಾತನಾಡುತ್ತಿದ್ದರು. ಇದ್ದಕ್ಕಿದ್ದಂತೆ, ಕೆಲವು ಕುದುರೆಗಳು ಮತ್ತು ರಥಗಳು ಬಂದು ಎಲೀಯನನ್ನು ಎಲೀಷನಿಂದ ಬೇರ್ಪಡಿಸಿದವು. ಆ ಕುದುರೆಗಳು ಮತ್ತು ರಥಗಳು ಬೆಂಕಿಯಂತಿದ್ದವು! ನಂತರ ಎಲೀಯನು ಸುಂಟರ ಗಾಳಿಯಲ್ಲಿ ಪರಲೋಕಕ್ಕೆ ಏರಿಹೋದನು. ಅಧ್ಯಾಯವನ್ನು ನೋಡಿ |