2 ಅರಸುಗಳು 20:11 - ಕನ್ನಡ ಸಮಕಾಲಿಕ ಅನುವಾದ11 ಆಗ ಪ್ರವಾದಿಯಾದ ಯೆಶಾಯನು ಯೆಹೋವ ದೇವರಿಗೆ ಮೊರೆಯಿಟ್ಟದ್ದರಿಂದ, ದೇವರು ಆಹಾಜನ ಮೆಟ್ಟಲುಗಳಲ್ಲಿ ಇಳಿದು ಹೋದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಗಡಿಯಾರದ ವೇಳಾನುಸಾರ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಪ್ರವಾದಿ ಯೆಶಾಯನು ಸರ್ವೇಶ್ವರನಿಗೆ ಮೊರೆಯಿಡಲು ಅವರು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಯೆಶಾಯನು ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಈಗಾಗಲೇ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡಿದನು. ಅಧ್ಯಾಯವನ್ನು ನೋಡಿ |