2 ಅರಸುಗಳು 20:18 - ಕನ್ನಡ ಸಮಕಾಲಿಕ ಅನುವಾದ18 ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಬಾಬೆಲಿನ ಅರಸನು ಬಂದು ನಿನ್ನಿಂದ ಹುಟ್ಟುವಂಥ ಮಕ್ಕಳನ್ನು ತೆಗೆದುಕೊಂಡು ಹೋಗಿ, ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಎಂದು ಯೆಹೋವನು ಅನ್ನುತ್ತಾನೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಬಾಬಿಲೋನಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,’ ಎನ್ನುತ್ತಾರೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಬಾಬೆಲಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇವಿುಸಿಕೊಳ್ಳುವರು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಾಬಿಲೋನಿನವರು ನಿನ್ನ ಮಕ್ಕಳನ್ನೂ ತೆಗೆದುಕೊಂಡು ಹೋಗುವರು. ನಿನ್ನ ಮಕ್ಕಳು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗುತ್ತಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |