2 ಅರಸುಗಳು 20:21 - ಕನ್ನಡ ಸಮಕಾಲಿಕ ಅನುವಾದ21 ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಮನಸ್ಸೆ ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಹಿಜ್ಕೀಯನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಬಳಿ ಸಮಾಧಿಮಾಡಲಾಯಿತು. ಹಿಜ್ಕೀಯನ ನಂತರ ಅವನ ಮಗನಾದ ಮನಸ್ಸೆಯು ಹೊಸ ರಾಜನಾದನು. ಅಧ್ಯಾಯವನ್ನು ನೋಡಿ |