2 ಅರಸುಗಳು 21:10 - ಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆಗ ಸರ್ವೇಶ್ವರ ತನ್ನ ದಾಸರಾದ ಪ್ರವಾದಿಗಳ ಮುಖಾಂತರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಂದ ಈ ಸಂಗತಿಗಳನ್ನು ತಿಳಿಸಿದನು. ಅಧ್ಯಾಯವನ್ನು ನೋಡಿ |
“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.