Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:5 - ಕನ್ನಡ ಸಮಕಾಲಿಕ ಅನುವಾದ

5 ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5-6 ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಲಯದ ಕೆಲಸಮಾಡಿಸುವ ಮೊಕ್ತೇಸರರಿಗೆ ಅದನ್ನು ಒಪ್ಪಿಸು ಎಂದು ಹೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಂತರ ಯಾಜಕರು ದೇವಾಲಯದಲ್ಲಿ ಕೆಲಸದ ಉಸ್ತುವಾರಿಯನ್ನು ನೋಡಿಕೊಳ್ಳುವ ಮುಖ್ಯಸ್ಥರಿಗೆ ಕೊಡಲಿ. ಯಾಜಕರು ದೇವಾಲಯವನ್ನು ದುರಸ್ತಿ ಮಾಡುವ ಕೆಲಸಗಾರರಿಗೆ ಈ ಹಣವನ್ನು ವಿನಿಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:5
8 ತಿಳಿವುಗಳ ಹೋಲಿಕೆ  

ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.


ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.


ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ.


ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು