2 ಅರಸುಗಳು 23:18 - ಕನ್ನಡ ಸಮಕಾಲಿಕ ಅನುವಾದ18 “ಅದನ್ನು ಬಿಟ್ಟುಬಿಡಿರಿ. ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ,” ಎಂದನು. ಹಾಗೆಯೇ ಅವನು ಅವರ ಎಲುಬುಗಳನ್ನು ಸಮಾರ್ಯದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೋಷೀಯನು, “ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಅವನು, “ಬಿಡಿ, ಆ ಪುರುಷನ ಎಲುಬುಗಳನ್ನು ಯಾರೂ ಮುಟ್ಟಬಾರದು,” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರಿಯ ನಾಡಿನ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಅವನು - ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು ಎಂದು ಹೇಳಿದನು. ಆದದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೋಷೀಯನು, “ಆ ಸಮಾಧಿಗೆ ಏನೂ ಮಾಡಬೇಡಿ. ಅವನ ಎಲುಬುಗಳನ್ನು ತೆಗೆಯಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |