Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:28 - ಕನ್ನಡ ಸಮಕಾಲಿಕ ಅನುವಾದ

28 ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಯೋಷೀಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯೋಷೀಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಯೋಷೀಯನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಯೋಷೀಯನು ಮಾಡಿದ ಇತರ ಕಾರ್ಯಗಳೆಲ್ಲವನ್ನು ಕುರಿತು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:28
5 ತಿಳಿವುಗಳ ಹೋಲಿಕೆ  

ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.


ರೆಹಬ್ಬಾಮನ ಉಳಿದ ಕಾರ್ಯಗಳೂ, ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು