Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:37 - ಕನ್ನಡ ಸಮಕಾಲಿಕ ಅನುವಾದ

37 ಅವನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಯೆಹೋಯಾಕೀಮನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅವನ ಕಾಲದಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೆಹೋಯಾಕೀಮನು ಯೆಹೋವನು ಕೆಟ್ಟದ್ದೆಂದು ಹೇಳಿದವುಗಳನ್ನು ಮಾಡಿದನು. ಯೆಹೋಯಾಕೀಮನು ತನ್ನ ಪೂರ್ವಿಕರು ಮಾಡಿದ ಕಾರ್ಯಗಳನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:37
12 ತಿಳಿವುಗಳ ಹೋಲಿಕೆ  

ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”


ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು