Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:17 - ಕನ್ನಡ ಸಮಕಾಲಿಕ ಅನುವಾದ

17 ಪ್ರತಿಯೊಂದು ಕಂಬ ಎಂಟು ಮೀಟರ್ ಎತ್ತರವಿತ್ತು. ಪ್ರತಿಯೊಂದರ ಮೇಲೆ ಸುಮಾರು ಒಂದೂವರೆ ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರತಿಯೊಂದು ಕಂಬ ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗು ದಾಳಿಂಬೆ ಹಣ್ಣುಗಳು ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು; ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬಹಣ್ಣುಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರತಿಯೊಂದು ಕಂಬವೂ ಸುಮಾರು ಇಪ್ಪತ್ತೇಳು ಅಡಿ ಉದ್ದವಾಗಿತ್ತು. ಕಂಬಗಳ ಮೇಲಿದ್ದ ಬೋದಿಗೆಗಳನ್ನು ತಾಮ್ರದಿಂದ ನಿರ್ಮಿಸಿದ್ದರು. ಪ್ರತಿಯೊಂದು ಬೋದಿಗೆಯೂ ನಾಲ್ಕುವರೆ ಅಡಿ ಉದ್ದವಾಗಿತ್ತು. ಪ್ರತಿಯೊಂದು ಬೋದಿಗೆಯ ಮೇಲೆ ಜಾಲರಿಯ ಆಕಾರವಿತ್ತು ಮತ್ತು ದಾಳಿಂಬೆ ಹಣ್ಣುಗಳ ಆಕಾರಗಳಿದ್ದವು. ಇವೆಲ್ಲವುಗಳನ್ನು ತಾಮ್ರದಿಂದಲೇ ಮಾಡಿದ್ದರು. ಎರಡು ಕಂಬಗಳೂ ಒಂದೇ ರೀತಿಯ ಆಕಾರದಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:17
3 ತಿಳಿವುಗಳ ಹೋಲಿಕೆ  

ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು