2 ಅರಸುಗಳು 25:22 - ಕನ್ನಡ ಸಮಕಾಲಿಕ ಅನುವಾದ22 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ಅಧಿಪತಿಯನ್ನಾಗಿ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಕೆಲವು ಜನರನ್ನು ಬಿಟ್ಟನು. ಅವನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಯೆಹೂದದಲ್ಲಿ ಜನರಿಗೆ ರಾಜ್ಯಪಾಲನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿ |