2 ಅರಸುಗಳು 4:11 - ಕನ್ನಡ ಸಮಕಾಲಿಕ ಅನುವಾದ11 ಒಂದು ದಿವಸ ಎಲೀಷನು ಅಲ್ಲಿಗೆ ಬಂದು, ಆ ಕೊಠಡಿಯಲ್ಲಿ ಪ್ರವೇಶಿಸಿ ಮಲಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಒಂದು ದಿವಸ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣುವಾರಿಸಿಕೊಂಡನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಂದು ದಿನ ಎಲೀಷನು ಆ ಸ್ತ್ರೀಯ ಮನೆಗೆ ಬಂದನು. ಅವನು ಆ ಕೊಠಡಿಗೆ ಹೋಗಿ ವಿಶ್ರಾಂತಿಯನ್ನು ಪಡೆದನು. ಅಧ್ಯಾಯವನ್ನು ನೋಡಿ |