2 ಅರಸುಗಳು 4:15 - ಕನ್ನಡ ಸಮಕಾಲಿಕ ಅನುವಾದ15 ಪ್ರವಾದಿಯು, “ಅವಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದಾಗ ಅವಳು ಬಾಗಿಲಲ್ಲೇ ನಿಂತಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದನ್ನು ಕೇಳಿ ಎಲೀಷನು, “ಆ ಸ್ತ್ರೀಯನ್ನು ಕರೆ” ಎಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು, ಆಕೆಯು ಬಂದು ಬಾಗಿಲಿನ ಹತ್ತಿರ ನಿಂತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇದನ್ನು ಕೇಳಿ ಎಲೀಷನು ಆ ಸ್ತ್ರೀಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆಯಲು ಆಕೆಯು ಬಂದು ಬಾಗಲಿನ ಹತ್ತಿರ ನಿಂತಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಎಲೀಷನು, “ಅವಳನ್ನು ಕರೆದುಕೊಂಡು ಬಾ” ಎಂದು ಹೇಳಿದನು. ಗೇಹಜಿಯು ಆ ಸ್ತ್ರೀಯನ್ನು ಕರೆದನು. ಆಕೆಯು ಬಂದು ಅವನ ಬಾಗಿಲಿನ ಹತ್ತಿರ ನಿಂತಳು. ಅಧ್ಯಾಯವನ್ನು ನೋಡಿ |