Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:19 - ಕನ್ನಡ ಸಮಕಾಲಿಕ ಅನುವಾದ

19 ಆಗ ಅವನು ತನ್ನ ತಂದೆಗೆ, “ನನ್ನ ತಲೆ, ನನ್ನ ತಲೆ,” ಎಂದನು. ತಂದೆಯು ತನ್ನ ಸೇವಕನಿಗೆ, “ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಲ್ಲಿದ್ದಾಗ ಅವನು ಇದ್ದಕ್ಕಿದ್ದ ಹಾಗೆ, “ಅಪ್ಪಾ, ನನ್ನ ತಲೆ ಸಿಡಿಯುತ್ತಿದೆ, ಸಿಡಿಯುತ್ತಿದೆ,” ಎಂದು ಕೂಗಿಕೊಂಡನು. ತಂದೆ ಒಬ್ಬ ಸೇವಕನನ್ನು ಕರೆದು, “ಇವನನ್ನು ತಾಯಿಯ ಹತ್ತಿರ ತೆಗೆದುಕೊಂಡು ಹೋಗು,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಲ್ಲಿದ್ದಾಗ ಅವನು ಫಕ್ಕನೆ - ಅಪ್ಪಾ, ನನ್ನ ತಲೆ, ನನ್ನ ತಲೆ ಎಂದು ಕೂಗಲು ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ - ಇವನನ್ನು ತಾಯಿಯ ಹತ್ತಿರ ತೆಗೆದುಕೊಂಡು ಹೋಗು ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಬಾಲಕನು ತನ್ನ ತಂದೆಗೆ, “ಅಯ್ಯೋ, ನನ್ನ ತಲೆ ನೋಯುತ್ತಿದೆ! ನನ್ನ ತಲೆ ನೋಯುತ್ತಿದೆ!” ಎಂದು ಹೇಳಿದನು. ತಂದೆಯು ತನ್ನ ಸೇವಕನಿಗೆ, “ಅವನ ತಾಯಿಯ ಬಳಿಗೆ ಅವನನ್ನು ಕೊಂಡೊಯ್ಯಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:19
4 ತಿಳಿವುಗಳ ಹೋಲಿಕೆ  

ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.


ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.


ಸೇವಕನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದವರೆಗೂ ಅವಳ ತೊಡೆಯ ಮೇಲೆ ಇದ್ದು ಅನಂತರ ಮರಣಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು