Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:28 - ಕನ್ನಡ ಸಮಕಾಲಿಕ ಅನುವಾದ

28 ಆಗ ಅವಳು, “ನಾನು ನನ್ನ ಒಡೆಯನಿಂದ ಪುತ್ರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡವೆಂದು ನಾನು ಹೇಳಲಿಲ್ಲವೋ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಕೆಯು ದೇವರ ಮನುಷ್ಯನಿಗೆ, “ನನಗೆ ಮಗನು ಬೇಕೆಂದು ಸ್ವಾಮಿಯಾದ ನಿನ್ನನ್ನು ನಾನು ಬೇಡಿಕೊಂಡೆನೇ? ‘ವಂಚಿಸಬಾರದೆಂದು’ ಮೊರೆಯಿಟ್ಟೆನಲ್ಲವೇ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆಕೆ ದೈವಪುರುಷನಿಗೆ, “ನನಗೆ ಒಬ್ಬ ಮಗ ಬೇಕೆಂದು ಒಡೆಯರಾದ ನಿಮ್ಮನ್ನು ನಾನು ಬೇಡಿಕೊಂಡೆನೆ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲವೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆಕೆಯು ದೇವರ ಮನುಷ್ಯನಿಗೆ - ನನಗೆ ಮಗನು ಬೇಕೆಂದು ಸ್ವಾವಿುಯಾದ ನಿನ್ನನ್ನು ಬೇಡಿಕೊಂಡೆನೋ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲಾ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಶೂನೇಮಿನ ಆ ಸ್ತ್ರೀಯು, “ಸ್ವಾಮೀ, ನಾನು ಮಗನನ್ನು ಕೇಳಲೇ ಇಲ್ಲ. ‘ನನ್ನನ್ನು ವಂಚಿಸಬೇಡ’ ಎಂದು ನಾನು ನಿನಗೆ ಹೇಳಿದೆ!” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:28
3 ತಿಳಿವುಗಳ ಹೋಲಿಕೆ  

ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.


ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.


ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು