Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:5 - ಕನ್ನಡ ಸಮಕಾಲಿಕ ಅನುವಾದ

5 ಹೀಗೆ ಅವಳು ಅವನನ್ನು ಬಿಟ್ಟು ಹೋಗಿ, ತಾನೂ, ತನ್ನ ಪುತ್ರರೂ ಬಾಗಿಲು ಮುಚ್ಚಿದರು. ಇವರು ಅವಳ ಬಳಿಗೆ ಪಾತ್ರೆಗಳನ್ನು ತೆಗೆದುಕೊಂಡು ಬಂದರು. ಅವಳು ಎಣ್ಣೆಯನ್ನು ಅವುಗಳಲ್ಲಿ ಹೊಯ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು, ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಕೆ ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಕೆಯು ಹೋಗಿ ಮಕ್ಕಳನ್ನು ಒಳಗೆ ಕರಕೊಂಡು ಬಾಗಲನ್ನು ಮುಚ್ಚಿ ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಸ್ತ್ರೀಯು ಎಲೀಷನ ಬಳಿಯಿಂದ ತನ್ನ ಮನೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿದಳು. ಅವಳು ಮತ್ತು ಅವಳ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಅವಳ ಮಕ್ಕಳು ಪಾತ್ರೆಗಳನ್ನು ಅವಳ ಬಳಿಗೆ ತಂದರು; ಅವಳು ಆ ಪಾತ್ರೆಗಳಿಗೆ ಎಣ್ಣೆಯನ್ನು ಸುರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:5
6 ತಿಳಿವುಗಳ ಹೋಲಿಕೆ  

ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.


ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.


ನೀನು ಒಳಗೆ ಪ್ರವೇಶಿಸಿ, ನೀನೂ, ನಿನ್ನ ಪುತ್ರರೂ ಬಾಗಿಲು ಮುಚ್ಚಿಕೊಂಡು, ಆ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದು ತುಂಬಿದ್ದನ್ನು ಒಂದು ಕಡೆ ಇಡು,” ಎಂದನು.


ಆ ಪಾತ್ರೆಗಳು ತುಂಬಿದ ತರುವಾಯ ಅವಳು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು. ಮಗನು ಅವಳಿಗೆ, “ಇನ್ನೊಂದು ಪಾತ್ರೆ ಇಲ್ಲ,” ಎಂದನು. ಆಗ ಎಣ್ಣೆಯು ನಿಂತುಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು