Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವರ ಕೈಯಿಂದ ಅವುಗಳನ್ನು ತೆಗೆದುಕೊಂಡು ಮನೆಯಲ್ಲಿಟ್ಟು, ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಗೇಹಜಿಯು ಗುಡ್ಡವನ್ನು ಮುಟ್ಟಿದಾಗ, ಎರಡು ಚೀಲ ಬೆಳ್ಳಿಯನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು, ಅವರು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಗುಡ್ಡವನ್ನು ಮುಟ್ಟಿದಾಗ, ಗೇಹಜಿಯು ಅವುಗಳನ್ನು ತೆಗೆದುಕೊಂಡು, ಮನೆಯಲ್ಲಿ ಅಡಗಿಸಿಬಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಗುಡ್ಡವನ್ನು ಮುಟ್ಟಿದಾಗ ಗೇಹಜಿಯು ಅವುಗಳನ್ನು ತೆಗೆದುಕೊಂಡು ಮನೆಯಲ್ಲಿ ಅಡಗಿಸಿಟ್ಟು ಆಳುಗಳನ್ನು ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವುಗಳನ್ನು ಸೇವಕರಿಂದ ತೆಗೆದುಕೊಂಡು ಅವರನ್ನು ಕಳುಹಿಸಿಬಿಟ್ಟನು. ನಂತರ ಗೇಹಜಿಯು ಅವುಗಳನ್ನು ಮನೆಯಲ್ಲಿ ಅಡಗಿಸಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:24
7 ತಿಳಿವುಗಳ ಹೋಲಿಕೆ  

ನಾಬೋತನು ಸತ್ತನೆಂದು ಅಹಾಬನು ಕೇಳಿದಾಗ, ಅವನೆದ್ದು ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.


ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. ಇದೆಷ್ಟರವರೆಗೆ ಮುಂದುವರಿಯಬೇಕು?


ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು