Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 6:2 - ಕನ್ನಡ ಸಮಕಾಲಿಕ ಅನುವಾದ

2 ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು. ಅವನು, “ಹೋಗಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದುದರಿಂದ ನಾವು ಯೊರ್ದನಿಗೆ ಹೋಗಿ, ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು, ನಮ್ಮ ವಾಸಕ್ಕಾಗಿ ಒಂದು ಮನೆಯನ್ನು ಮಾಡಿಕೊಳ್ಳೋಣ” ಎಂದರು. ಎಲೀಷನು ಅವರಿಗೆ, “ಹೋಗಿಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆದುದರಿಂದ ನಾವು ಜೋರ್ಡನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ದಿಮ್ಮಿಯನ್ನು ಕಡಿದುಕೊಂಡು ಬಂದು ನಮಗೆ ಇರಲು ಒಂದು ಮನೆಯನ್ನು ಕಟ್ಟಿಕೊಳ್ಳೋಣ,” ಎಂದರು. ಅವನು ಅವರಿಗೆ, “ಹೋಗಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆದದರಿಂದ ನಾವು ಯೊರ್ದನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು ನಮಗೋಸ್ಕರ ಒಂದು ಮನೆಯನ್ನು ಮಾಡಿಕೊಳ್ಳೋಣ ಅಂದರು; ಅವನು ಅವರಿಗೆ ಹೋಗಬಹುದು ಎಂದು ಹೇಳಲು ಅವರಲ್ಲೊಬ್ಬನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 6:2
9 ತಿಳಿವುಗಳ ಹೋಲಿಕೆ  

ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.


ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.


ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.


ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ?


ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು.


ಆಗ ಸೀಮೋನ ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದು ಹೇಳಲು ಅವರು ಅವನಿಗೆ, “ನಾವು ಸಹ ನಿನ್ನ ಸಂಗಡ ಬರುತ್ತೇವೆ,” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.


ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,


ಆಗ ಅವರಲ್ಲಿ ಒಬ್ಬನು ಎಲೀಷನಿಗೆ, “ನೀವು ದಯಮಾಡಿ ನಿಮ್ಮ ಸೇವಕರ ಸಂಗಡ ಬರುವಿರಾ?” ಎಂದನು. ಅದಕ್ಕವನು, “ನಾನು ಬರುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು