2 ಅರಸುಗಳು 6:29 - ಕನ್ನಡ ಸಮಕಾಲಿಕ ಅನುವಾದ29 ಹಾಗೆಯೇ ನಾವು ನನ್ನ ಮಗನನ್ನು ಬೇಯಿಸಿ ಅವನನ್ನು ತಿಂದೆವು. ಮಾರನೆಯ ದಿವಸದಲ್ಲಿ ನಾನು ಅವಳಿಗೆ, ‘ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು,’ ಎಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ,” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದು ಬಿಟ್ಟೆವು. ಮರುದಿನ ನಾನು ಆಕೆಗೆ, “ಈ ಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ, ಅವನನ್ನು ಕೊಂದು ತಿನ್ನೋಣ ಅಂದಾಗ ಆಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮರುದಿನ ನಾನು ಈಕೆಗೆ, ‘ಈ ದಿನ ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ,’ ಎಂದಾಗ ಈಕೆ ಅವನನ್ನು ಎಲ್ಲಿಯೋ ಅಡಗಿಸಿಬಿಟ್ಟಳು,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು. ಮರುದಿವಸ ನಾನು ಈಕೆಗೆ - ಈಹೊತ್ತು ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ ಅಂದಾಗ ಈಕೆಯು ಅವನನ್ನು ಎಲ್ಲಿಯೋ ಅಡಗಿಸಿಟ್ಟಳು ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಾವು ನನ್ನ ಮಗನನ್ನು ಬೇಯಿಸಿ, ನಾವು ತಿಂದು ಬಿಟ್ಟೆವು. ಮಾರನೆಯ ದಿನ ನಾನು ಈ ಸ್ತ್ರೀಗೆ, ‘ನಿನ್ನ ಮಗನನ್ನು ನಾವು ಕೊಂದು ತಿನ್ನೋಣ’ ಎಂದು ಹೇಳಿದೆನು. ಆದರೆ ಅವಳು ತನ್ನ ಮಗನನ್ನು ಅಡಗಿಸಿಟ್ಟಿದ್ದಾಳೆ!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |