2 ಅರಸುಗಳು 6:31 - ಕನ್ನಡ ಸಮಕಾಲಿಕ ಅನುವಾದ31 ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಇದಲ್ಲದೆ ಅವನು - ನಾನು ಈಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಎಂದು ಆಣೆಯಿಟ್ಟುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಇದಲ್ಲದೆ ರಾಜನು, “ಈ ದಿನದ ಅಂತ್ಯದೊಳಗೆ ನಾನು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದ ಮೇಲೆ ಉಳಿಯುವಂತೆ ಮಾಡಿದರೆ ದೇವರು ನನ್ನನ್ನು ದಂಡಿಸಲಿ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |