Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 8:27 - ಕನ್ನಡ ಸಮಕಾಲಿಕ ಅನುವಾದ

27 ಇವನು ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದು, ಅಹಾಬನ ಮನೆಯವರ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಏಕೆಂದರೆ ಇವನು ಅಹಾಬನ ಅಳಿಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಹಜ್ಯನಿಗೆ ಅಹಾಬನ ಕುಟುಂಬದವರೊಂದಿಗೆ ಸಂಬಂಧವಿದ್ದುದ್ದರಿಂದ ಅವನು ಅವರ ಮಾರ್ಗದಲ್ಲೆ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನ ಇದ್ದುದರಿಂದ ಇವನು ಅವರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನವಿದ್ದದರಿಂದ ಇವನು ಅವರ ಮಾರ್ಗದಲ್ಲೇ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಅಹಜ್ಯನು ಮಾಡಿದನು. ಅಹಜ್ಯನು ಅಹಾಬನ ಕುಟುಂಬದ ಜನರಂತೆ ಜೀವಿಸಿದ್ದನು. ಅಹಜ್ಯನು ಅಹಾಬನ ಅಳಿಯನಾದ್ದರಿಂದ ಅವನು ಹೀಗೆ ಜೀವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 8:27
4 ತಿಳಿವುಗಳ ಹೋಲಿಕೆ  

ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.


ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು