2 ಅರಸುಗಳು 9:10 - ಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳನ್ನು ತಿಂದುಬಿಡುವುವು; ಅವಳ ಶವವನ್ನು ಸಮಾಧಿಮಾಡಲು ಯಾವನೂ ಇರುವುದಿಲ್ಲ,” ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ. ನಾಯಿಗಳು ಅವಳ ಹೆಣವನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು’” ಎನ್ನುತ್ತಾನೆ ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ; ನಾಯಿಗಳು ಅದನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;’ ಎನ್ನುತ್ತಾರೆ,” ಎಂದು ಹೇಳಿ ಬಾಗಿಲು ತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಈಜೆಬೆಲಳ ಶವವು ಸಮಾಧಿಯನ್ನು ಸೇರುವದಿಲ್ಲ; ನಾಯಿಗಳು ಅದನ್ನು ಇಜ್ರೇಲಿನ ಹೊಲದಲ್ಲಿ ತಿಂದುಬಿಡುವವು ಅನ್ನುತ್ತಾನೆ ಎಂದು ಹೇಳಿ ಕದತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇಜ್ರೇಲಿನ ಪ್ರದೇಶದಲ್ಲಿ ಈಜೆಬೆಲಳನ್ನು ನಾಯಿಗಳು ಕಿತ್ತುತಿನ್ನುತ್ತವೆ. ಈಜೆಬೆಲಳನ್ನು ಸಮಾಧಿಮಾಡುವುದಿಲ್ಲ’” ಎಂದು ಹೇಳಿದನು. ಬಳಿಕ ಯುವ ಪ್ರವಾದಿಯು ಬಾಗಿಲನ್ನು ತೆರೆದು ಓಡಿಹೋದನು. ಅಧ್ಯಾಯವನ್ನು ನೋಡಿ |