Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:9 - ಕನ್ನಡ ಸಮಕಾಲಿಕ ಅನುವಾದ

9 ಅಹಾಬನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿಯೇ ಅಹಾಬನ ಮನೆಗೂ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿಯು ಅಹಾಬನ ಮನೆಗೂ ಆಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೆಬಾಟನ ಮಗನಾದ ಯಾರೊಬ್ಬಾಮನ ಕುಟುಂಬದಂತೆ ಮತ್ತು ಅಹೀಯನ ಮಗನಾದ ಬಾಷನ ಕುಟುಂಬದಂತೆ ಅಹಾಬನ ಕುಟುಂಬವನ್ನು ನಾಶಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:9
6 ತಿಳಿವುಗಳ ಹೋಲಿಕೆ  

ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.


ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’


ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು