2 ಕೊರಿಂಥದವರಿಗೆ 1:13 - ಕನ್ನಡ ಸಮಕಾಲಿಕ ಅನುವಾದ13 ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಅರ್ಥಮಾಡಿಕೊಂಡ ಸಂಗತಿಗಳನ್ನೇ ಹೊರತು ಬೇರೆ ಯಾವುದನ್ನು ನಾವು ನಿಮಗೆ ಬರೆಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13-14 ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದೇ ನಮಗಿರುವ ಉಲ್ಲಾಸ. ನೀವು ನಮ್ಮ ಪತ್ರಿಕೆಗಳಲ್ಲಿ ಓದಿ ಒಪ್ಪಿಕೊಂಡ ಸಂಗತಿಗಳನ್ನೇ ಅಲ್ಲದೆ ಬೇರೆ ಯಾವದನ್ನೂ ನಾವು ನಿಮಗೆ ಬರೆಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13-14 ನೀವು ಓದಿ ಅರ್ಥಮಾಡಿಕೊಳ್ಳಬಲ್ಲ ಸಂಗತಿಗಳನ್ನು ಮಾತ್ರ ನಾನು ನಿಮಗೆ ಬರೆಯುತ್ತೇನೆ. ನಮ್ಮ ವಿಷಯವಾದ ಕೆಲವು ಸಂಗತಿಗಳನ್ನು ನೀವು ಈಗಾಗಲೇ ಸ್ಪಲ್ಪ ಅರ್ಥಮಾಡಿಕೊಂಡಂತೆ ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುತ್ತೀರೆಂಬ ನಿರೀಕ್ಷೆ ನನಗಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನಾವು ನಿಮ್ಮ ವಿಷಯದಲ್ಲಿ ಹೆಮ್ಮೆಪಡುವಂತೆ ನೀವೂ ನಮ್ಮ ವಿಷಯದಲ್ಲಿ ಹೆಮ್ಮೆಪಡಲಾಗುವಂತೆ ನೀವು ಅರ್ಥಮಾಡಿಕೊಳ್ಳುತ್ತೀರಿ ಎಂಬ ಭರವಸೆ ನನಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತುಮಿ ವಾಚುನ್ ಅರ್ತ್ ಕರುನ್ ಘೆವ್ಕ್ ಹೊತಾ ತವ್ಡೆಚ್ ಅಮಿ ತುಮ್ಕಾ ಲಿವ್ತಾಂವ್. ಆಕ್ರಿಚ್ಯಾ ಎಳಾ ಪತರ್ ತುಮಿ ಸಮ್ಜುನ್ ಘೆತ್ಯಾಶಿ ಮನ್ತಲೊ ಮಾಜೊ ಬರೊಸೊ. ಅಧ್ಯಾಯವನ್ನು ನೋಡಿ |