2 ಕೊರಿಂಥದವರಿಗೆ 10:10 - ಕನ್ನಡ ಸಮಕಾಲಿಕ ಅನುವಾದ10 “ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವನಿಂದ ಬಂದ ಪತ್ರಿಕೆಗಳು ಗೌರವವಾದವುಗಳೂ ಬಲವುಳ್ಳವುಗಳೂ ಆಗಿವೆ; ಅವನು ಸಾಕ್ಷಾತ್ತಾಗಿ ಬಂದರೆ ಅವನು ನಿರ್ಬಲನು, ಅವನ ಮಾತು ಗಣನೆಗೆ ಬಾರದ್ದು ಅನ್ನುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಉಲ್ಲೆ ಜಾನಾ ಮನುಕ್ ಫಿರೆ;" ಪಾವ್ಲುಚ್ಯಾ ಚಿಟಿಯಾ ಬಡಾಯೆಚ್ಯಾ ಅನಿ ತಾಕ್ತಿಚ್ಯಾ; ಖರೆ ತೊ ಅಮ್ಚ್ಯಾ ಮದ್ದಿ ರ್‍ಹಾತಾನಾ ಬಳ್ ನಸಲ್ಲ್ಯಾಚ್ಯಾ ಸಾರ್ಕೊ ದಿಸ್ತಾ .ಅನಿ ತೆಚ್ಯಾ ಗೊಸ್ಟಿಯಾತ್ನಿಬಿ ಅರ್ಥ್ ನಾ ಸಾರ್ಕೆ ದಿಸ್ತಾ . ಅಧ್ಯಾಯವನ್ನು ನೋಡಿ |