2 ಕೊರಿಂಥದವರಿಗೆ 10:11 - ಕನ್ನಡ ಸಮಕಾಲಿಕ ಅನುವಾದ11 ಆದರೆ, ನಾವು ದೂರದಲ್ಲಿರುವಾಗ ಪತ್ರಗಳ ಮಾತಿನಲ್ಲಿ ಎಂಥವರಾಗಿದ್ದೇವೋ, ಹತ್ತಿರದಲ್ಲಿರುವಾಗಲೂ ಕೃತ್ಯದಲ್ಲಿ ಅಂಥವರಾಗಿಯೇ ಇರುತ್ತೇವೆ ಎಂದು ಅಂಥವರು ಅರ್ಥಮಾಡಿಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ದೂರದಲ್ಲಿದ್ದಾಗ ಪತ್ರದ ಮೂಲಕ ನಾವು ಹೇಗೆ ಕಾಣಿಸಿಕೊಳ್ಳುತ್ತೇವೋ ಹಾಗೆಯೇ ಹತ್ತಿರ ಬಂದಾಗಲೂ ನಡೆದುಕೊಳ್ಳುತ್ತೇವೆ ಎಂಬುದನ್ನು ಆ ವ್ಯಕ್ತಿಗಳು ತಿಳಿದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಂಥವರು - ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳುಕೊಳ್ಳಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಜನರಿಗೆ ಈ ವಿಷಯ ತಿಳಿದಿರಬೇಕು. ಅದೇನೆಂದರೆ, ಈಗ ನಾವು ನಿಮ್ಮೊಂದಿಗಿಲ್ಲ. ಆದ್ದರಿಂದ ಈ ಸಂಗತಿಗಳನ್ನು ಪತ್ರಗಳ ಮೂಲಕ ಹೇಳುತ್ತಿದ್ದೇವೆ. ಆದರೆ ನಾವು ನಿಮ್ಮೊಂದಿಗಿರುವಾಗ ನಮ್ಮ ಪತ್ರಗಳಲ್ಲಿ ತೋರಿದ ಅಧಿಕಾರವನ್ನೇ ತೋರಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅಶೆ ಮನ್ತಲ್ಯಾನಿ ಎವ್ಡೆಚ್ ಮನಾತ್ ಥವ್ನ್ ಘೆವ್ಚೆ; ಧುರ್ ರ್‍ಹಾತಾನಾ ಅಮ್ಚ್ಯಾ ಚಿಟಿಯಾಂಚ್ಯಾ ವೈನಾ ಕವ್ಡೆ ಅಮಿ ಖಡ್ತರ್, ತವ್ಡೆಚ್ ಇದ್ರಾಕ್ ರ್‍ಹಾತಾನಾ ಅಮ್ಚ್ಯಾ ಕರ್ನ್ಯಾತ್ನಿ ಖಡ್ತರ್. ಅಧ್ಯಾಯವನ್ನು ನೋಡಿ |