2 ಕೊರಿಂಥದವರಿಗೆ 10:14 - ಕನ್ನಡ ಸಮಕಾಲಿಕ ಅನುವಾದ14 ನಾವು ಮೊದಲು ನಿಮ್ಮ ಬಳಿಗೆ ಬಾರದಿದ್ದರೆ, ನಮ್ಮ ಹೊಗಳಿಕೊಳ್ಳುವಿಕೆಯು ಮೇರೆಯನ್ನು ಉಲ್ಲಂಘಿಸುವುದಾಗಿರುತ್ತಿತ್ತು; ಆದರೆ ನಾವು ನಿಮಗೆ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕಾಗಿ ನಿಮ್ಮ ಬಳಿಗೆ ಬಂದೇವಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇತರರಿಗಿಂತಲೂ ಮೊದಲೇ ನಿಮಗೆ ಯೇಸುಕ್ರಿಸ್ತರ ಶುಭಸಂದೇಶವನ್ನು ತಂದವರು ನಾವು. ಹೀಗಿರುವಲ್ಲಿ ನಿಮ್ಮ ವಿಷಯದಲ್ಲಿ ನಾವು ಈಗ ಹೊಗಳಿಕೊಳ್ಳುವಾಗ ನಮ್ಮ ಸರಹದ್ದನ್ನು ಉಲ್ಲಂಘಿಸುತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರವಿುಸಿದವರಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾವು ಬಹಳವಾಗಿ ಹೊಗಳಿಕೊಳ್ಳುವುದಿಲ್ಲ. ನಾವು ನಿಮ್ಮಲ್ಲಿಗೆ ಈಗಾಗಲೇ ಬಂದಿಲ್ಲದಿದ್ದರೆ ಬಹಳವಾಗಿ ಹೊಗಳಿಕೊಳ್ಳುತ್ತಿದ್ದೆವು. ಆದರೆ ನಾವು ನಿಮ್ಮಲ್ಲಿಗೆ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯೊಂದಿಗೆ ನಾವು ಬಂದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಅನಿ ಅಮಿ ಹ್ಯಾ ಗಡಿಚ್ಯಾ ಭುತ್ತುರ್‍ಲೆ ತಸೆ ಮನುನ್ ಅಮಿ ಕ್ರಿಸ್ತಾಚಿ ಬರಿ ಖಬರ್ ಘೆವ್ನ್ ತುಮ್ಚ್ಯಾ ಮದ್ದಿ ಅದ್ದಿ ಯೆಲ್ಲಾವ್. ಅನಿ ತುಮಿ ಭಾಯ್ಲೆ ಹೊಲ್ಲ್ಯಾಶಿ ಜಾಲ್ಯಾರ್ ಬಿ ತುಮ್ಚ್ಯಾ ಕಡೆ ಯೆಲ್ಲ್ಯಾ ವೈನಾ ನಿರ್ದಾರ್ ಕರಲ್ಲಿ ಗಡ್ ಮಿಯಾ ಉತರಲ್ಲ್ಯಾ ಸಾರ್ಕೆ ಹೊಯ್ ಹೊತ್ತೆ. ಅಧ್ಯಾಯವನ್ನು ನೋಡಿ |