2 ಕೊರಿಂಥದವರಿಗೆ 10:9 - ಕನ್ನಡ ಸಮಕಾಲಿಕ ಅನುವಾದ9 ನನ್ನ ಪತ್ರಗಳಿಂದ ನಾನು ನಿಮಗೆ ಭಯ ಹುಟ್ಟಿಸಲು ಪ್ರಯತ್ನಿಸುವುದಕ್ಕೆ ನನಗೆ ಮನಸ್ಸಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನನ್ನ ಪತ್ರಗಳ ಮೂಲಕ ನಿಮ್ಮನ್ನು ಬೆದರಿಸುತ್ತಿದ್ದೇನೆ ಎಂದು ಯಾರೂ ಭಾವಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುವವನಾಗಿ ಕಾಣಿಸಿಕೊಳ್ಳುವದಕ್ಕೆ ನನಗೆ ಮನಸ್ಸಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನನ್ನ ಪತ್ರಗಳ ಮೂಲಕ ನಿಮ್ಮನ್ನು ಭಯಪಡಿಸಲು ಪ್ರಯತ್ನಿಸುತ್ತಿದ್ದೇನೆಂದು ನೀವು ಯೋಚಿಸಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತಸೆ ಮನುನ್ ಚಿಟಿಚ್ಯಾ ವೈನಾ ತುಮ್ಕಾ ಬೆಸ್ಡುಕ್ ಬಿ ಮಿಯಾ ಮನ್ ಕರಿನಾ. ಅಧ್ಯಾಯವನ್ನು ನೋಡಿ |