Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 11:30 - ಕನ್ನಡ ಸಮಕಾಲಿಕ ಅನುವಾದ

30 ನನ್ನನ್ನು ಹೊಗಳಿಕೊಳ್ಳಬೇಕಾಗಿದ್ದರೆ, ನಾನು ನನ್ನ ಬಲಹೀನತೆಯಲ್ಲಿ ಹೊಗಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ಹೊಗಳಿಕೊಳ್ಳುವುದ್ದಾದರೆ ನನ್ನ ಬಲಹೀನತೆಯನ್ನು ಕುರಿತೆ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಾನು ನನ್ನನ್ನೇ ಹೊಗಳಿಕೊಳ್ಳಬೇಕಾಗಿ ಬಂದರೆ, ನನ್ನ ದೌರ್ಬಲ್ಯವನ್ನು ಬಹಿರಂಗಪಡಿಸುವ ವಿಷಯಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ಹೊಗಳಿಕೊಳ್ಳಬೇಕಾದರೆ ನನ್ನ ಬಲಹೀನತೆಯನ್ನು ತೋರ್ಪಡಿಸುವ ವಿಷಯಗಳಲ್ಲಿ ಹೊಗಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಹೊಗಳಿಕೊಳ್ಳಬೇಕಾದರೆ, ನನ್ನನ್ನು ಬಲಹೀನನೆಂದು ತೋರಿಸುವ ಸಂಗತಿಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಮಿಯಾ ಮಾಜಿ ಶಿಪಾರತ್ ಬೊಲ್ತಾ ಹೊಲ್ಯಾರ್ ಮಾಜಿ ಬಳ್ ನಸಲ್ಲಿ ಪರಿಸ್ಥಿತಿ ದಾಕ್ವುನ್ ದಿತಲ್ಯಾ ಸಂಗ್ತಿಯಾಂಚಿ ಮಿಯಾ ಸಿಪಾರತ್ ಬೊಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 11:30
9 ತಿಳಿವುಗಳ ಹೋಲಿಕೆ  

ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.


ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.


ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.


ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು