2 ಕೊರಿಂಥದವರಿಗೆ 11:33 - ಕನ್ನಡ ಸಮಕಾಲಿಕ ಅನುವಾದ33 ಆದರೆ ಪಟ್ಟಣದ ಕೋಟೆ ಗೋಡೆಯ ಕಿಟಿಕಿಯೊಳಗಿಂದ ಒಂದು ಬುಟ್ಟಿಯ ಮೂಲಕ ಕೆಳಗಿಳಿಸಲಾಗಿ, ಅವನ ಕೈಯೊಳಗಿಂದ ನಾನು ತಪ್ಪಿಸಿಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆದರೆ, ಕೆಲವರು ನನ್ನನ್ನು ಗೂಡೆಯಲ್ಲಿ ಕೂರಿಸಿ ಗೋಡೆಯ ಕಿಂಡಿಯೊಂದರ ಮೂಲಕ ಕೆಳಗಿಳಿಸಿದರು. ಹೀಗೆ ನಾನು ಅವನ ಕೈಯಿಂದ ಪಾರಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಾನು ಒಂದು ಕಲ್ಲಿಯಲ್ಲಿ ಕೂತು ಗೋಡೆಯಲ್ಲಿದ್ದ ಕಿಟಕಿಯೊಳಗಿಂದ ಇಳಿಸಲ್ಪಟ್ಟು ಅವನ ಕೈಯಿಂದ ತಪ್ಪಿಸಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ನನ್ನ ಕೆಲವು ಸ್ನೇಹಿತರು ನನ್ನನ್ನು ಬುಟ್ಟಿಯೊಳಗೆ ಕುಳ್ಳಿರಿಸಿ, ಗೋಡೆಯ ಕಿಟಕಿಯೊಳಗಿಂದ ಕೆಳಗಿಳಿಸಿದರು. ಹೀಗೆ ನಾನು ರಾಜ್ಯಪಾಲನಿಂದ ತಪ್ಪಿಸಿಕೊಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಖರೆ ಎಕ್ ಬುಟ್ಟಿತ್ ಘಾಲುನ್ ಭಿತ್ತಿಚ್ಯಾ ಎಕ್ ಕಿಡ್ಕಿತ್ನಾ ಮಾಕಾ ಭಾಯ್ರ್ ಉತರ್‍ಲ್ಯಾನಿ, ಅಶೆ ಮಿಯಾ ತೆಚ್ಯಾ ಹಾತಾತ್ಲೊ ಸುಟ್ಲೊ. ಅಧ್ಯಾಯವನ್ನು ನೋಡಿ |