Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 12:5 - ಕನ್ನಡ ಸಮಕಾಲಿಕ ಅನುವಾದ

5 ಈ ಅನುಭವಗಳನ್ನು ಕುರಿತು ನಾನು ಹೆಚ್ಚಳ ಪಡುವೆನು. ಆದರೆ ನನ್ನ ವಿಷಯದಲ್ಲಿ ಅಲ್ಲ; ನನ್ನ ಬಲಹೀನತೆ ವಿಷಯದಲ್ಲಿ ಮಾತ್ರ ನಾನು ಹೊಗಳಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನನ್ನು ಕುರಿತಾಗಿ ನಾನು ಹೆಮ್ಮೆ ಪಡುವೆನು. ಆದರೆ ನನ್ನನ್ನು ಕುರಿತಂತೆ ನನ್ನ ಬಲಹೀನತೆಯನ್ನು ಕುರಿತಲ್ಲದೆ ಬೇರೆ ಹೊಗಳಿಕೆ ನನಗೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನನ್ನು ಕುರಿತು ನಾನು ಹೆಮ್ಮೆಪಡುತ್ತೇನೆ. ಆದರೆ ನನ್ನನ್ನು ಕುರಿತು ನಾನು ಹೊಗಳಿಕೊಳ್ಳುವುದಿಲ್ಲ. ನನ್ನ ದೌರ್ಬಲ್ಯವೇ ನನ್ನ ಹೊಗಳಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅಂಥವನನ್ನು ಕುರಿತು ಹೆಚ್ಚಳಪಡುವೆನು, ನನ್ನನ್ನು ಕುರಿತಾದರೋ ನನ್ನ ನಿರ್ಬಲಾವಸ್ಥೆಗಳಲ್ಲಿಯೇ ಹೊರತು ಬೇರೆ ಹೆಚ್ಚಳಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅಂಥವನ ಬಗ್ಗೆ ನಾನು ಹೊಗಳಿಕೊಳ್ಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳದೆ, ನನ್ನ ಬಲಹೀನತೆಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾಚ್ ಮಾನ್ಸಾಚಿ ಬಡಾಯ್ ಬೊಲುಕ್ ಮಿಯಾ ಬಗುಲಾ. ಖರೆ ಮಾಜ್ಯಾಚ್ ವಿಶಯಾತ್ ಜಾಲ್ಯಾರ್ ಮಾಜ್ಯಾ ಬಳನಸಲ್ಲ್ಯಾ ಪರಿಸ್ಥಿತಿಚ್ಯಾ ವಿಶಯಾತ್ ಸೊಡುನ್, ದುಸ್ರ್ಯಾ ಕಸ್ಲ್ಯಾಬಿ ವಿಶಯಾಚಿ ಬಡಾಯ್ ಮಿಯಾ ಬೊಲುಕ್ ಜಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 12:5
5 ತಿಳಿವುಗಳ ಹೋಲಿಕೆ  

ನನ್ನನ್ನು ಹೊಗಳಿಕೊಳ್ಳಬೇಕಾಗಿದ್ದರೆ, ನಾನು ನನ್ನ ಬಲಹೀನತೆಯಲ್ಲಿ ಹೊಗಳಿಕೊಳ್ಳುವೆನು.


ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.


ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.


ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು