2 ಕೊರಿಂಥದವರಿಗೆ 13:6 - ಕನ್ನಡ ಸಮಕಾಲಿಕ ಅನುವಾದ6 ನಾವಂತೂ ಉತ್ತೀರ್ಣರಾದವರೆಂದು ನಿಮಗೆ ಗೊತ್ತಾಗುವುದೆಂದು ನಾನು ನಿರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾವಂತೂ ಆಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವುದೆಂಬುದಾಗಿ ನನಗೆ ಭರವಸೆವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾವಂತೂ ಅಯೋಗ್ಯರಲ್ಲ ಎಂಬ ಅರಿವು ನಿಮಗಾಗಿದೆ ಎಂದು ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾವಂತೂ ಅಯೋಗ್ಯರಲ್ಲವೆಂದು ನಿಮಗೆ ಗೊತ್ತಾಗುವದೆಂಬದಾಗಿ ನಿರೀಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ನಾವು ಅಯೋಗ್ಯರಲ್ಲವೆಂದು ನಿಮಗೆ ಖಚಿತವಾಗುವುದರಲ್ಲಿ ನಮಗೆ ಸಂದೇಹವಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಅಮ್ಚ್ಯಾ ಜವಾಬ್ದಾರಿತ್ ಅಮಿ ಚುಕುನ್ ಪಡುಕ್ನಾವ್ ಮನುನ್ ತುಮ್ಕಾ ಕಳ್ಳಾ ಮನುನ್ ಮಿಯಾ ಚಿಂತ್ತಾ. ಅಧ್ಯಾಯವನ್ನು ನೋಡಿ |