Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:5 - ಕನ್ನಡ ಸಮಕಾಲಿಕ ಅನುವಾದ

5 ನಿಮ್ಮಲ್ಲಿ ಯಾರಾದರೂ ನನ್ನನ್ನು ದುಃಖಪಡಿಸಿದರೆ, ಅವನು ನನ್ನನ್ನು ಮಾತ್ರವೇ ದುಃಖ ಪಡಿಸದೆ, ಒಂದು ವಿಧದಲ್ಲಿ ನಿಮ್ಮೆಲ್ಲರನ್ನೂ ದುಃಖಪಡಿಸಿದ್ದಾನೆ. ಅವನ ಮೇಲೆ ಬಹಳ ಕಠಿಣನಾಗಿರಲು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮನಸ್ಸಿಗೆ ನೋವುಂಟುಮಾಡಿದವನು ಒಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹುಜನರನ್ನೂ ನೋಯಿಸಿದ್ದಾನೆ. ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಒಬ್ಬನು ದುಃಖವನ್ನುಂಟುಮಾಡಿದ್ದಾನಾದರೆ, ಅವನು ಹಾಗೆ ಮಾಡಿದ್ದು ನನಗೊಬ್ಬನಿಗೇ ಅಲ್ಲ. ಒಂದು ವಿಧದಲ್ಲಿ ನಿಮಗೆಲ್ಲರಿಗೂ ಸಹ ದುಃಖವನ್ನುಂಟುಮಾಡಿದ್ದಾನೆ. ಅವನ ಮೇಲೆ ಹೆಚ್ಚು ಕಠಿಣನಾಗಿರಲು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದುಃಖವನ್ನು ಉಂಟುಮಾಡಿರುವವನೊಬ್ಬನು ನಿಮ್ಮಲ್ಲಿ ಇದ್ದರೂ ಅವನು ನನ್ನನ್ನು ಮಾತ್ರ ದುಃಖಪಡಿಸದೆ ನಿಮ್ಮಲ್ಲಿ ಬಹು ಜನರನ್ನೂ ದುಃಖಪಡಿಸಿದ್ದಾನೆ; ಆ ದುಃಖವು ಎಲ್ಲರಲ್ಲಿಯೂ ಉಂಟಾಯಿತೆಂದು ನಾನು ಹೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ಸಭೆಯ ಒಬ್ಬನು ದುಃಖವನ್ನು ಉಂಟುಮಾಡಿದ್ದು ನನಗಲ್ಲ. ಒಂದಲ್ಲ ಒಂದು ರೀತಿಯಲ್ಲಿ ಅವನು ನಿಮ್ಮೊಲ್ಲರಿಗೂ ದುಃಖವನ್ನು ಉಂಟುಮಾಡಿದ್ದಾನೆ. (ಅದು ತನ್ನ ವಾಸ್ತವ ಸ್ಥಿತಿಗಿಂತ ಹೆಚ್ಚು ಕೆಟ್ಟದ್ದಾಗಿ ಕಾಣುವಂತೆ ಮಾಡಲು ನನಗೆ ಇಷ್ಟವಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮ್ಚ್ಯಾತ್ಲೆ ಕೊನ್‌ಬಿ ಕೊನಾಕ್‌ಬಿ ದುಕ್ಕಾಕ್ ಕಾರನ್ ದಿಲ್ಲೆ ರ್‍ಹಾಲ್ಯಾರ್ ತೆಚ್ಯಾ ವೈನಾ ಮಾಕಾ ನ್ಹಯ್ ತುಮ್ಕಾ ಸಗ್ಳ್ಯಾಕ್ನಿಬಿ ದುಕ್ಕ್ ಹೊಯ್ ಸಾರ್ಕೊ ಕರ್ತಾ,. ಹೆಚ್ಯಾ ವಿಶಯಾತ್ ಮೊಟೆ ಕರುನ್ ಸಾಂಗುಕ್ ಮಿಯಾ ಚಿಂತಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:5
6 ತಿಳಿವುಗಳ ಹೋಲಿಕೆ  

ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.


ಪ್ರಿಯರೇ, ನಾನು ನಿಮ್ಮ ಹಾಗೆ ಆದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೆ ಯಾವ ಕೇಡನ್ನೂ ಮಾಡಲಿಲ್ಲ.


ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ, ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.


ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು