2 ಕೊರಿಂಥದವರಿಗೆ 2:6 - ಕನ್ನಡ ಸಮಕಾಲಿಕ ಅನುವಾದ6 ಅವನಿಗೆ ನಿಮ್ಮಲ್ಲಿ ಅನೇಕರಿಂದ ಉಂಟಾದ ಶಿಕ್ಷೆಯೇ ಸಾಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಂಥವನಿಗೆ ನಿಮ್ಮಲ್ಲಿ ಬಹುಜನರಿಂದಾದ ಆ ಶಿಕ್ಷೆಯೇ ಸಾಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮಲ್ಲಿ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಂಥವನಿಗೆ ನಿಮ್ಮಲ್ಲಿ ಹೆಚ್ಚಾದ ಜನರಿಂದುಂಟಾದ ಆ ಶಿಕ್ಷೆಯೇ ಸಾಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮ ಸಭೆಯ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮಿ ಸಗ್ಳ್ಯಾನಿ ಮಿಳುನ್ ದಿಲ್ಲಿ ಶಿಕ್ಷಾ ತೆಕಾ ಫಿರೆ. ಅಧ್ಯಾಯವನ್ನು ನೋಡಿ |