Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 2:8 - ಕನ್ನಡ ಸಮಕಾಲಿಕ ಅನುವಾದ

8 ಅದಕ್ಕಾಗಿ ನೀವು ನಿಮ್ಮ ಪ್ರೀತಿಯನ್ನು ಮೊದಲು ಇದ್ದಂತೆ ಈಗಲೂ ಅವನ ಮೇಲೆ ತೋರಿಸಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದ್ದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ತೋರಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿಮ್ಮ ಪ್ರೀತಿ ಅವನಿಗೆ ಮನದಟ್ಟಾಗುವಂತೆ ನಡೆದುಕೊಳ್ಳಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದದರಿಂದ ಅವನಿಗೆ ನಿಮ್ಮ ಪ್ರೀತಿಯನ್ನು ನಿಶ್ಚಯಪಡಿಸಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ನೀವು ಅವನನ್ನು ಪ್ರೀತಿಸುತ್ತೀರೆಂಬುದನ್ನು ಅವನಿಗೆ ತೋರಿಸಿಕೊಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಮನುನ್ ತೆಚೊ ತುಮ್ಕಾ ಖರೆಚ್ ಪ್ರೆಮ್ ಹಾಯ್ ಮನುನ್ ತುಮಿ ದಾಕ್ವುನ್ ದಿವ್ಚೆ ಮನುನ್ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 2:8
6 ತಿಳಿವುಗಳ ಹೋಲಿಕೆ  

ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು.


ಎಲ್ಲಾ ವಿಷಯಗಳಲ್ಲಿ ನೀವು ವಿಧೇಯರಾಗುತ್ತೀರೋ ಏನೋ ಎಂದು ಪರೀಕ್ಷಿಸಿ ಅರಿತುಕೊಳ್ಳಬೇಕೆಂಬ ಕಾರಣಕ್ಕಾಗಿ ನಾನು ನಿಮಗೆ ಹಾಗೆ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು