2 ಕೊರಿಂಥದವರಿಗೆ 3:10 - ಕನ್ನಡ ಸಮಕಾಲಿಕ ಅನುವಾದ10 ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ, ಹಿಂದಿನ ಆ ಶಾಸನದ ಮಹಿಮೆಯು ಇಲ್ಲದಂತಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅಧಿಕವಾದ ಮಹಿಮೆಯುಳ್ಳದ್ದು ಬಂದದ್ದರಿಂದ ಮೊದಲಿದ್ದ ಮಹಿಮೆಯು ಅದರ ಎದುರು ಮಹಿಮೆಯಿಲ್ಲದಂತಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅಧಿಕವಾದ ಪ್ರಭಾವವುಳ್ಳದ್ದು ಬಂದದರಿಂದ ಮೊದಲಿದ್ದ ಪ್ರಭಾವವು ಅದರ ಬಳಿಯಲ್ಲಿ ಪ್ರಭಾವವಿಲ್ಲದ್ದಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆ ಹಳೆ ಸೇವೆಯು ಮಹಿಮೆಯನ್ನು ಹೊಂದಿತ್ತು. ಆದರೆ ಅದು ಹೊಸ ಸೇವೆಯ ಎದುರಿನಲ್ಲಿ ಮಹಿಮೆಯಿಲ್ಲದ್ದಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆಬಿ ಹ್ಯಾ ಪರ್‌ಜಳಾಚ್ಯಾ ಇದ್ರಾಕ್ ಅದ್ದಿ ಪರ್‌ಜಳ್ ಮನುನ್ ಹೊತ್ತೆ ತೆ ಅತ್ತಾ ಪರ್‌ಜಳ್ ನಸಲ್ಲ್ಯಾ ಸರ್ಕೆ ಹೊಲಾ ಮನುನ್ ಅಮ್ಕಾ ದಿಸ್ತಾ. ಅಧ್ಯಾಯವನ್ನು ನೋಡಿ |