Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 4:18 - ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾವು ಕಾಣುವಂಥದ್ದನ್ನು ಲಕ್ಷಿಸದೇ ಕಾಣದಿರುವಂಥದ್ದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದ್ದು ಸ್ವಲ್ಪ ಕಾಲ ಮಾತ್ರ ಇರುವುದು ಕಾಣದಿರುವಂಥದ್ದು ಸದಾಕಾಲವೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾವು ಕಾಣುವಂಥದನ್ನು ಲಕ್ಷಿಸದೆ ಕಾಣದಿರುವಂಥದನ್ನು ಲಕ್ಷಿಸುವವರಾಗಿದ್ದೇವೆ. ಕಾಣುವಂಥದು ಸ್ವಲ್ಪಕಾಲ ಮಾತ್ರ ಇರುವದು; ಕಾಣದಿರುವಂಥದು ಸದಾಕಾಲವೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಡೊಳ್ಯಾಕ್ನಿ ದಿಸ್ತಲ್ಯಾ ಸಾಮಾನಾಂಚ್ಯಾ ವರ್‍ತಿ ಅಮ್ಚೆ ಧ್ಯಾನ್ ಮನ್ ಅಮಿ ಥೈಯ್ನಾವ್, ದಿಸಿನಸಲ್ಲ್ಯಾ ವರ್‍ತಿ ಥವ್ತಾವ್. .ಕಶ್ಶಾಕ್ ಮಟ್ಲ್ಯಾರ್ ಅಮ್ಕಾ ದಿಸ್ತಾ ತೆ ತಾತ್ಕಾಲಿಕ್, ಖರೆ ದಿಸಿನಸಲ್ಲೆ ಸದಾ ಸರ್ವತಾಕ್ ರ್‍ಹಾತಾ ತಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 4:18
12 ತಿಳಿವುಗಳ ಹೋಲಿಕೆ  

ನಾವು ನೋಡುವವರಾಗಿ ಜೀವಿಸದೆ, ನಂಬುವವರಾಗಿ ಜೀವಿಸುತ್ತಿದ್ದೇವೆ.


ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.


ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.


ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.


“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು