2 ಕೊರಿಂಥದವರಿಗೆ 4:9 - ಕನ್ನಡ ಸಮಕಾಲಿಕ ಅನುವಾದ9 ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹಿಂಸೆಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ. ಕೆಡವಲ್ಪಟ್ಟವರಾಗಿದ್ದರೂ ನಶಿಸಿಹೊಗುವವರಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮಿ ತರಾಸ್ ಸೊಸ್ತಾವ್, ಜಾಲ್ಯಾರ್ ಬಿ ಎಕ್ಲ್ಯಾಕುಚ್ ಸೊಡಲ್ಲ್ಯಾ ಸಾರ್ಕೆ ಅಮಿ ಹೊವ್ಕನಾವ್; ಲೈಂದಾ ಅಮ್ಕಾ ಲೈ ತರಾಸಾತ್ ಟಾಕುನ್ ಹೊತಾ, ಜಾಲ್ಯಾರ್ ಬಿ ಅಮಿ ನಾಸ್ ಹೊವ್ಕನಾವ್. ಅಧ್ಯಾಯವನ್ನು ನೋಡಿ |